ಕನಕಮಜಲು : ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆಯ ಅಂಗವಾಗಿ ರಕ್ತ ವರ್ಗಿಕರಣ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ರಕ್ತ ವರ್ಗಿಕರಣವನ್ನು ಮೆಂಟರ್ ಕ್ಲಿನಿಕ್ ಲ್ಯಾಬೋರೋಟರಿ ಶ್ರೀ ರಾಮ್ ಪೇಟೆ ಸುಳ್ಯ ಇವರು ನಡೆಸಿದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಶಾಲ ಮುಖ್ಯ ಶಿಕ್ಷಕರು ಜಯಪ್ರಸಾದ್ ಕಾರಿಂಜ ಹಾಗೂ ಯುವಕ ಮಂಡಲದ ಸಾಂಸ್ಕೃತಿಕ ಕಾರ್ಯದರ್ಶಿ ಅಶ್ವತ್ಥ್ ಅಡ್ಕಾರ್ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…