Advertisement
ನಮ್ಮೂರ ಸುದ್ದಿ

ಕನಕಮಜಲಿನಲ್ಲಿ ರಕ್ತವರ್ಗೀಕರಣ

Share

ಕನಕಮಜಲು :  ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆಯ ಅಂಗವಾಗಿ ರಕ್ತ ವರ್ಗಿಕರಣ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ರಕ್ತ ವರ್ಗಿಕರಣವನ್ನು ಮೆಂಟರ್ ಕ್ಲಿನಿಕ್ ಲ್ಯಾಬೋರೋಟರಿ ಶ್ರೀ ರಾಮ್ ಪೇಟೆ ಸುಳ್ಯ ಇವರು ನಡೆಸಿದರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಶಾಲ ಮುಖ್ಯ ಶಿಕ್ಷಕರು ಜಯಪ್ರಸಾದ್ ಕಾರಿಂಜ ಹಾಗೂ ಯುವಕ ಮಂಡಲದ ಸಾಂಸ್ಕೃತಿಕ ಕಾರ್ಯದರ್ಶಿ ಅಶ್ವತ್ಥ್ ಅಡ್ಕಾರ್ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

3 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

12 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

12 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

13 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

23 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

23 hours ago