ಕನಕಮಜಲು : ಕನಕಮಜಲು ಯುವಕಾರ್ಯ ಹಾಗು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವಕಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ಹಿಂದಿ ದಿನಾಚರಣೆಯನ್ನು ಅಡ್ಕಾರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು.
ಹಿಂದಿ ದಿನಾಚರಣೆಯ ಮಹತ್ವದ ಕುರಿತು ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಮುಖ್ಯಗುರುಗಳಾದ ಎನ್ ಗೋಪಾಲ್ ರಾವ್ ಮಾತನಾಡಿ, ಹಿಂದಿಯು ನಮ್ಮ ರಾಷ್ಟ್ರೀಯ ಭಾಷೆ ನಾವು ಕನ್ನಡವನ್ನು ಯಾವರೀತಿ ಸರಾಗವಾಗಿ ಮಾತನಾಡ ಬಲ್ಲೆವೋ ಅದೇ ರೀತಿಯಲ್ಲಿ ಹಿಂದಿಯು ಕೂಡ ಅತೀ ಸುಲಭವಾಗಿ ಮಾತನಾಡಬಲ್ಲ ಭಾಷೆಯಾಗಿದೆ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳಿಗೆ ಹಿಂದಿ ದೇಶಭಕ್ತಿಗೀತೆ, ಹಿಂದಿ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕನಕಮಜಲು ಯುವಕಮಂಡಲದ ಅಧ್ಯಕ್ಷರು ಹಾಗು ಶಾಲಾ ಮುಖ್ಯ ಶಿಕ್ಷಕಾರದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕ ಶಶಿಧರ ಎಂ ಹಿಂದಿ ಶಿಕ್ಷಕಿ ದೀಪಶಂಕರಿ ಉಪಸ್ಥಿತರಿದ್ದರು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…