ಜಾಲ್ಸೂರು: ಕನಕಮಜಲು-ಅಕ್ಕಿಮಲೆ ಹರಿಜನ ಕಾಲೋನಿಗೆ ಸೇರುವ ರಸ್ತೆಯಲ್ಲಿ ಕುದುರೆಗುಂಡಿ ಎಂಬಲ್ಲಿ ಈಚೆಗೆ ಸುರಿದ ಭಾರೀ ಮಳೆಗೆ ಮಣ್ಣು ಕುಸಿತವಾಗಿ ಸಂಚಾರಕ್ಕೆ ಕಷ್ಟವಾಗಿತ್ತು. ಹೀಗಾಗಿ ಈ ದಾರಿಯಾಗಿ ಸಾಗುವ ಮಂದಿ ಸೇರಿಕೊಂಡು ತಾತ್ಕಾಲಿಕವಾಗಿ ದುರಸ್ತಿ ಮಾಡಿದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…