ಕನಕಮಜಲು: ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ ) ಕನಕಮಜಲು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜ್ ಕೊಡಿಯಾಲಬೈಲು ಸುಳ್ಯ ಇದರ ರಾಷ್ಟ್ರೀಯ ಸೇವೆ ಯೋಜನೆ ವತಿಯಿಂದ ಕನಕಮಜಲಿನ ಗ್ರಾಮದಲ್ಲಿರುವ ಪ್ರಾಚೀನ ಕಾಲದ ಕುರುಹುಗಳಲ್ಲೊಂದಾದ ‘ಪೆರ್ನಾಲ್ ಪಾದೆಗೆ ‘ಚಾರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಘಟಕದ ಮಾರ್ಗದರ್ಶಕ ಬಾಲಕೃಷ್ಣ ಹಾಗೂ ಸುಮಾರು 20 ಮಂದಿ ವಿದ್ಯಾರ್ಥಿಗಳು ಮತ್ತು ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ , ಉಪಾಧ್ಯಕ್ಷರು ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸುನಿಲ್ ಅಕ್ಕಿಮಲೆ ಇವರು ಆಯೋಜಿಸಿದರು.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…