Advertisement
Share

ಕನಕಮಜಲು:  ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ ) ಕನಕಮಜಲು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜ್ ಕೊಡಿಯಾಲಬೈಲು ಸುಳ್ಯ ಇದರ ರಾಷ್ಟ್ರೀಯ ಸೇವೆ ಯೋಜನೆ ವತಿಯಿಂದ ಕನಕಮಜಲಿನ ಗ್ರಾಮದಲ್ಲಿರುವ ಪ್ರಾಚೀನ ಕಾಲದ ಕುರುಹುಗಳಲ್ಲೊಂದಾದ ‘ಪೆರ್ನಾಲ್ ಪಾದೆಗೆ ‘ಚಾರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಘಟಕದ ಮಾರ್ಗದರ್ಶಕ ಬಾಲಕೃಷ್ಣ ಹಾಗೂ ಸುಮಾರು 20 ಮಂದಿ ವಿದ್ಯಾರ್ಥಿಗಳು ಮತ್ತು ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ , ಉಪಾಧ್ಯಕ್ಷರು ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸುನಿಲ್ ಅಕ್ಕಿಮಲೆ ಇವರು ಆಯೋಜಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

3 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

3 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

3 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

3 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

18 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

23 hours ago