ಕನಕಮಜಲು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನೆಹರು ಯುವ ಕೇಂದ್ರ ಮಂಗಳೂರು ಹಾಗೂ ಕನಕಮಜಲು ಯುವಕ ಮಂಡಲ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಗೇರು ಮಾಣಿಮಜಲು ಶಾಲಾ ವಠಾರದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿತು.
ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಯುವಕ ಮಂಡಲದ ಗೌರವಾಧ್ಯಕ್ಷ ಹರಿಪ್ರಸಾದ್ ಮಾಣಿಕೊಡಿ, ಅಧ್ಯಕ್ಷ ಜಯಪ್ರಕಾಶ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು,ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷ ರಾಮ್ ಪ್ರಸಾದ್ ಭಟ್ ಮಠ ಹಾಗೂ ಯುವಕ ಮಂಡಲದ ಸದ್ಯಸರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel