ಕನಕಮಜಲು : ಯುವಕ ಮಂಡಲದಿಂದ ಸ್ವಚ್ಛತಾ ಕಾರ್ಯಕ್ರಮ

June 12, 2019
10:30 AM

ಕನಕಮಜಲು : ನೆಹರು ಯುವ ಕೇಂದ್ರ ಮಂಗಳೂರು, ಯುವಕ ಮಂಡಲ (ರಿ ) ಕನಕಮಜಲು ಇದರ ಆಶ್ರಯದಲ್ಲಿ  ಕಸ, ಪ್ಲಾಸ್ಟಿಕ್  ಗಳನ್ನು ಹೆಕ್ಕುವ ಮೂಲಕ ಕನಕಮಜಲು ಪೇಟೆಯನ್ನು ಸ್ವಚ್ಛಗೊಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ ಕುತ್ಯಾಳ, ಯುವಕ ಮಂಡಲ ದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಯುವಕ ಮಂಡಲದ ಸದಸ್ಯರು ಸ್ವಚ್ಛತೆಯಲ್ಲಿ ಕೈಜೋಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror