ಕನಕಮಜಲು : ನೆಹರು ಯುವ ಕೇಂದ್ರ ಮಂಗಳೂರು, ಯುವಕ ಮಂಡಲ (ರಿ ) ಕನಕಮಜಲು ಇದರ ಆಶ್ರಯದಲ್ಲಿ ಕಸ, ಪ್ಲಾಸ್ಟಿಕ್ ಗಳನ್ನು ಹೆಕ್ಕುವ ಮೂಲಕ ಕನಕಮಜಲು ಪೇಟೆಯನ್ನು ಸ್ವಚ್ಛಗೊಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ ಕುತ್ಯಾಳ, ಯುವಕ ಮಂಡಲ ದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಯುವಕ ಮಂಡಲದ ಸದಸ್ಯರು ಸ್ವಚ್ಛತೆಯಲ್ಲಿ ಕೈಜೋಡಿಸಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…