ಜಾಲ್ಸೂರು: ಕನಕಮಜಲು ಯುವಕ ಮಂಡಲದ ವತಿಯಿಂದ ಆನೆಗುಂಡಿ ರಕ್ಷಿತಾರಣ್ಯದ ಬಳಿಯ ಪಾಳುಬಾವಿಗೆ ಹರಿದುಹೋಗುವ ನೀರಿಗೆ ಪೈಪ್ ಅಳವಡಿಸಿ ಬಾವಿಗೆ ಹರಿಸುವ ಮೂಲಕ ಜಲ ಸಂರಕ್ಷಣಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರ ಲಕ್ಷ್ಮೀನಾರಾಯಣ ಕಜೆಗದ್ದೆ, ಅಧ್ಯಕ್ಷ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement