ಕನಕಮಜಲು: ನೆಹರು ಯುವಕೇಂದ್ರ ಮಂಗಳೂರು, ಮಹಾತ್ಮಾ ಗಾಂಧಿ ಯುವ ಸ್ವಚ್ಛತಾ ಅಭಿಯಾನ ಮತ್ತು ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಸಲಾಯಿತು.
ನ. 14 ಕನಕಮಜಲು ಬಸ್ಸುತಂಗುದಾಣ ಹಾಗು ಪೇಟೆಯಲ್ಲಿ ಪ್ಲಾಸ್ಟಿಕ್ ಹಾಗು ಕಸಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ್ ಕುತ್ಯಾಳ, ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಗೌರವಾಧ್ಯಕ್ಷರು ಹರಿಪ್ರಸಾದ್ ಮಾಣಿಕೊಡಿ ಹಾಗೂ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.