ಸುಳ್ಯ: ನೆಹರು ಯುವಕೇಂದ್ರ ಮಂಗಳೂರು, ಮಹಾತ್ಮಾ ಗಾಂಧಿ ಯುವ ಸ್ವಚ್ಛತಾ ಅಭಿಯಾನ ಮತ್ತು ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ ಕನಕಮಜಲು ಇದರ ಆಶ್ರಯದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಕನಕಮಜಲು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಸಲಾಯಿತು. ಕನಕಮಜಲು ಬಸ್ಸುತಂಗುದಾಣ ಹಾಗು ಪೇಟೆಯಲ್ಲಿ ಪ್ಲಾಸ್ಟಿಕ್ ಹಾಗು ಕಸಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಧರ್ ಕುತ್ಯಾಳ, ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಗೌರವಾಧ್ಯಕ್ಷರು ಹರಿಪ್ರಸಾದ್ ಮಾಣಿಕೊಡಿ, ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?