ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ 64ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಂಶುಪಾಲ ಡಾ.ಎಂ.ಎಸ್. ಗೋವಿಂದೇಗೌಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ರಾಜ್ಯೋತ್ಸವದ ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ನಾಡು ನುಡಿಯ ಏಳಿಗೆಗೆ ಎಲ್ಲರೂ ಕಟಿಬದ್ದರಾಗುವಂತೆ ಕರೆ ನೀಡಿದರು. ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…
ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.
ಲೋಕ ಅದಾಲತ್ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಚಿತ್ರದುರ್ಗದಲ್ಲಿ…
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…
ಅಲಮಟ್ಟಿ ಜಲಾಶಯದಲ್ಲಿ ತುಂಬಿಕೊಂಡು ಊರಿಗೆ ತಂಪೆರಲ ಊಡುತಿದ್ದ ಕೃಷ್ಣಾ ಭೀಮೆಯರ ಮೇಲಿನ ಸೇತುವೆ…
ಪವಿತ್ರ ಕುಮಾರಧಾರಾ ನದಿಯನ್ನೂ ಮಲಿನ ಮಾಡಲು ಹೊರಟಿದೆಯಾ ಭಕ್ತ ಸಮೂಹ..? ಅದಕ್ಕೆ ಕೆಲವು…