ಪುತ್ತೂರು: ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement
ಮಂಗಳವಾರ ಸಂಜೆ ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಅವರ ಮನೆಯ ಬಳಿ ಗುಂಡು ಹಾರಿಸಿದ್ದು, ಅಬ್ದುಲ್ ಖಾದರ್ ಅವರ ಎದೆಯ ಬಲಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಗುಂಡು ಹಾರಾಟ ನಡೆಸಿದ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಕಾರಿನಲ್ಲಿ ಕಬಕ ಪೇಟೆಗೆ ಬಂದ ಅಬ್ದುಲ್ ಖಾದರ್ ಅವರನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಸ್ಥಖೀಯರು ದಾಖಲಿಸಿರುತ್ತಾರೆ. ಈ ಬಗ್ಗೆ ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement