ಸುಳ್ಯ:ಕಬಡ್ಡಿಯಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಸುಳ್ಯ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ, ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ ಎರಡು ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಎರಡು ತಂಡಗಳು ಆಯ್ಕೆಗೊಂಡಿರುತ್ತವೆ. ಸಂಸ್ಥೆಯ ಆಡಳಿತ ಮಂಡಳಿ ಯವರು ಮತ್ತು ಪ್ರಾಂಶುಪಾಲರು ಎರಡು ತಂಡಗಳ ವಿದ್ಯಾರ್ಥಿಗಳನ್ನು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಗಳನ್ನು ಅಭಿನಂದಿಸಿರುತ್ತಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…