Advertisement
ನಮ್ಮೂರ ಸುದ್ದಿ

ಕಬಡ್ಡಿ ಆಟಗಾರ ರಿಶಾಂತ್ ದೇವಾಡಿಗ ಕುಕ್ಕೆ ದೇವರ ದರ್ಶನ

Share

ಸುಬ್ರಹ್ಮಣ್ಯ : ಅಂತರಾಷ್ಟ್ರೀಯ ಕಬಡ್ಡಿ ಆಟಗಾರ  ಕುಂದಾಪುರ ಮೂಲದ ರಿಶಾಂತ್ ದೇವಾಡಿಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಆಶ್ಲೇಷ ಪೂಜಾ  ಸೇವೆ  ನೆರವೇರಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಶಾಲು ಹೊದಿಸಿ  ಗೌರವಿಸಿದರು.

ಕುಕ್ಕೆ ದೇವಸ್ಥಾನಕ್ಕೆ ವರ್ಷಕ್ಕೆ ಒಂದು ಭಾರಿ ಭೇಟಿ ನೀಡುವ ಸಂಪ್ರದಾಯ ಬೆಳೆಸಿಕೊಂಡಿದ್ದು. ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ತನಗೆ ಒಳಿತಾಗಿದೆ. ಕಬಡ್ಡಿ ಆಟಗಾರನಾಗಿಯೂ ಉತ್ತಮ ಸಾಧನೆ ತೋರಲು ಸಾಧ್ಯವಾಗಿದೆ ಎದು ರಿಶಾಂತ್ ದೇವಾಡಿಗ ಹೇಳಿದರು.

ಈ ಸಂದರ್ಭ ರಿಶಾಂತ್ ಕುಟುಂಬಸ್ಥರು,  ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್, ಶಿಷ್ಟಚಾರ ವಿಭಾಗದ ಪ್ರಮೋದ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

15 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

15 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

15 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

15 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

15 hours ago