ಎಲಿಮಲೆ: ಕಬಡ್ಡಿಯಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯು ಬಂಟ್ವಾಳ ತಾಲೂಕಿನ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲದಲ್ಲಿ ನಡೆಯಿತು. ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಪ್ರಶಸ್ತಿ ಪಡೆದು ತಂಡದ ಭವಿತ್, ರಮಣ, ಅಭಿಜಿತ್,ಕಾರ್ತಿಕ್ ಮತ್ತು ಯುಕ್ತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೇಷ್ಠಾ ಹಾಗೂ ಸಾತ್ವಿ ಮಂಡ್ಯದಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel