ಎಲಿಮಲೆ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲ್ಪಡುವ ಕಬಡ್ಡಿ ಪಂದ್ಯಾಟಗಳ ತಾಲೂಕು , ಜಿಲ್ಲೆ ಮತ್ತು ವಿಭಾಗ ಮಟ್ಟದ ಕಬಡ್ಡಿಯಲ್ಲಿ ಜಯಗಳಿಸಿದ ದಕ್ಷಿಣ ಕನ್ನಡ ಜಿಲ್ಲಾ ತಂಡ ಕಾರ್ಕಳದಲ್ಲಿ ನಡೆದ ಪಂದ್ಯಾಟದಲ್ಲಿ ಜಯಗಳಿಸಿದ ತಂಡದಲ್ಲಿ ಬಾಲಕರ ವಿಭಾಗದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ, ಎಲಿಮಲೆಯ ವಿದ್ಯಾರ್ಥಿ ಭವಿತ್. ಜಿ. ಬಾಳುಗೋಡು, ಬಾಲಕಿಯರ ವಿಭಾಗದಲ್ಲಿ ಸಾತ್ವಿ. ಎಂ ಹಾಗೂ ಶ್ರೇಷ್ಠ. ಸಿ.ಆರ್. ಆಯ್ಕೆಗೊಂಡು ಮಂಡ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುತ್ತಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…