ಸುಳ್ಯ: ಸುಳ್ಯ ಗಾಂಧಿನಗರ ನಿವೃತ ಉಪ ವಲಯಾರಣ್ಯಾಧಿಕಾರಿ ಕೆ.ನಾರಾಯಣ ರೈ ಅವರ ಪತ್ನಿ ಕಮಲ ರೈ, 80 ವರ್ಷ ಇವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.
ಮೃತರು ಮಕ್ಕಳಾದ ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿಗಳಾದ ರಾಮಕೃಷ್ಣ ರೈ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಜೆ.ಕೆ ರೈ ಸುಳ್ಯ, ಬೆಂಗಳೂರಿನ ಜಿ.ಈ. ಹೆಲ್ತ್ ಕೇರ್ ಕಂಪೆನಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರಾಗಿರುವ ಹರಿಕೃಷ್ಣ ರೈ, ಮಗಳು ರಾಜೀವಿ ರೈ ಕಾಟುಕುಕ್ಕೆ ಹಾಗು ಕುಟುಂಬಸ್ಥರು ಹಾಗು ಅಪಾರ ಬಂಧುಮಿತ್ರರನ್ನು ಅಗಲಿರುತ್ತಾರೆ.
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 953515649
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…