ಗುತ್ತಿಗಾರು: ಕಮಿಲ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು.
ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಗುತ್ತಿಗಾರು ವಲಯ ಪರಿಷತ್ತಿನ ಶ್ರೀಘಟಕದ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಸಾಮೂಹಿಕ ಗೋಪೂಜೆಯು ಮುರಳಿಕೃಷ್ಣ ಭಟ್ ವಳಲಂಬೆ ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಸಮಿತಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗುತ್ತಿಗಾರು ವಲಯ ಪರಿಷತ್ತು ಅಧ್ಯಕ್ಷೆ ದೇವಕಿ ಭಟ್ ಪನ್ನೆ, ಪ್ರಮುಖರಾದ ಭೀಮ ಭಟ್ ಕಾಂತಿಲ, ಕೇಶವ ಕಾಂತಿಲ, ಸೂರ್ಯನಾರಾಯಣ ಪುಚ್ಚಪ್ಪಾಡಿ, ಗಂಗಾಧರ ಭಟ್ ಪುಚ್ಚಪ್ಪಾಡಿ, ನಿತ್ಯಾನಂದ ಕಾಂತಿಲ, ಚಂದ್ರಶೇಖರ ತುಪ್ಪದಮನೆ, ಸುಂದರ ಕಾಯನಕೋಡಿ, ಬಾಬು ಕಮಿಲ, ರಾಮಕೃಷ್ಣ ಪಾತಿಕಲ್ಲು, ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…