ಕಮಿಲದಲ್ಲಿ ಸ್ವಸಹಾಯ ಸಂಘ ಉದ್ಘಾಟನೆ

September 16, 2019
10:00 AM

ಗುತ್ತಿಗಾರು: ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಿರಿಯ ನಾಗರೀಕರ ಸ್ವಸಹಾಯ ಸಂಘ ರಚಿಸಲಾಯಿತು. ನೂತನವಾಗಿ ರಚನೆಯಾದ ಶ್ರೀಮಂಜುನಾಥ ಸ್ವಸಹಾಯ ಸಂಘವನ್ನು  ಒಕ್ಕೂಟದ ಅಧ್ಯಕ್ಷ ಕೇಶವ ಗೌಡ ಕಾಂತಿಲ ಉದ್ಘಾಟಿಸಿದರು. ಈ ಸಂದರ್ಭ ಸೇವಾ ಪ್ರತಿನಿಧಿ ಲೋಕೇಶ್ ಹಾಗೂ ಜನಾರ್ಧನ ದೇವಸ್ಯ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror