ಗುತ್ತಿಗಾರು: ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಿರಿಯ ನಾಗರೀಕರ ಸ್ವಸಹಾಯ ಸಂಘ ರಚಿಸಲಾಯಿತು. ನೂತನವಾಗಿ ರಚನೆಯಾದ ಶ್ರೀಮಂಜುನಾಥ ಸ್ವಸಹಾಯ ಸಂಘವನ್ನು ಒಕ್ಕೂಟದ ಅಧ್ಯಕ್ಷ ಕೇಶವ ಗೌಡ ಕಾಂತಿಲ ಉದ್ಘಾಟಿಸಿದರು. ಈ ಸಂದರ್ಭ ಸೇವಾ ಪ್ರತಿನಿಧಿ ಲೋಕೇಶ್ ಹಾಗೂ ಜನಾರ್ಧನ ದೇವಸ್ಯ ಮೊದಲಾದವರು ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…