ಗುತ್ತಿಗಾರು: ಕಮಿಲದ ಅಂಚೆ ಕಚೇರಿ ಬಳಿ ಚರಂಡಿಗೆ ಅಳವಡಿಸಲು ತಂದಿಟ್ಟಿದ್ದ ಮೋರಿಯನ್ನು ಬಾಂಧವ್ಯದ ಗೆಳೆಯರ ಬಳಗದ ವತಿಯಿಂದ ಶ್ರಮದಾನ ಮೂಲಕ ಅಳವಡಿಸಲಾಯಿತು. ಮಳೆಗಾಲಕ್ಕೂ ಮುನ್ನವೇ ಮೋರಿ ತಂದು ಹಾಕಲಾಗಿತ್ತು. ಆದರೆ ಚರಂಡಿಗೆ ಅಳವಡಿಸುವ ಕಾರ್ಯ ಮಾತ್ರಾ ಆಗಿರಲಿಲ್ಲ. ಹೀಗಾಗಿ ಅಂಚೆ ಕಚೇರಿಗೆ ತೆರಳುವ ವೃದ್ಧರು ಹಾಗೂ ಅಶಕ್ತರಿಗೆ ಸಮಸ್ಯೆಯಾಗುತ್ತಿತ್ತು. ಬಾಂಧವ್ಯ ಗೆಳೆಯರ ಬಳಗದ ಸದಸ್ಯರು ಭಾನುವಾರ ಶ್ರಮದಾನದ ಮೂಲಕ ಮೋರಿ ಅಳವಡಿಸಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…