ಕರಾವಳಿಯಲ್ಲಿ ಅಬ್ಬರಿಸಿ ಶಾಂತವಾದ ವರುಣ | ಉತ್ತರದಲ್ಲಿ ಮಳೆಗೆ ಜನ ತತ್ತರ |

August 12, 2020
10:25 AM

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ  ಮಳೆಯ ಅಬ್ಬರ ಕಡಿಮೆಯಾಗಿದೆ. ಕಳೆದ ಒಂದು ವಾರ ಭಾರೀ ಮಳೆಯಾಗಿತ್ತು. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಗೆ ಜನ ಸಂಕಷ್ಟಕ್ಕೆ ಒಳಗಾಗಿದ್ದರು. ಇದೀಗ  ಮಳೆಯಬ್ಬರ ಕಡಿಮೆಯಾಗಿದ್ದು ಕರಾವಳಿ ಪ್ರದೇಶದಲ್ಲಿ ಈಗಿನ ಹವಾಮಾನ ವರದಿಯ ಪ್ರಕಾರ  ವಾರಗಳ ಕಾಲ ಮಳೆಯ ಅಬ್ಬರ ಕಡಿಮೆ ಇರಲಿದೆ.

ಆದರೆ ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ  ಮಳೆಯ ಅಬ್ಬರ ಮುಂದುವರಿದಿದೆ. ಬಿಹಾರದ  16 ಜಿಲ್ಲೆಗಳಲ್ಲಿ  ಪ್ರವಾಹ ಮುಂದುವರೆದಿದ್ದು, ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.  ಬಿಹಾರ ಸರ್ಕಾರದ ಮಾಹಿತಿ ಪ್ರಕಾರ ಒಟ್ಟು 75,02,621 ಜನರು ಪ್ರವಾಹ ಪೀಡಿತರಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror