ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕಳೆದ ಒಂದು ವಾರ ಭಾರೀ ಮಳೆಯಾಗಿತ್ತು. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಗೆ ಜನ ಸಂಕಷ್ಟಕ್ಕೆ ಒಳಗಾಗಿದ್ದರು. ಇದೀಗ ಮಳೆಯಬ್ಬರ ಕಡಿಮೆಯಾಗಿದ್ದು ಕರಾವಳಿ ಪ್ರದೇಶದಲ್ಲಿ ಈಗಿನ ಹವಾಮಾನ ವರದಿಯ ಪ್ರಕಾರ ವಾರಗಳ ಕಾಲ ಮಳೆಯ ಅಬ್ಬರ ಕಡಿಮೆ ಇರಲಿದೆ.
ಆದರೆ ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬಿಹಾರದ 16 ಜಿಲ್ಲೆಗಳಲ್ಲಿ ಪ್ರವಾಹ ಮುಂದುವರೆದಿದ್ದು, ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಬಿಹಾರ ಸರ್ಕಾರದ ಮಾಹಿತಿ ಪ್ರಕಾರ ಒಟ್ಟು 75,02,621 ಜನರು ಪ್ರವಾಹ ಪೀಡಿತರಾಗಿದ್ದಾರೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…