ಕರಾವಳಿಯಲ್ಲಿ “ಕ್ಯಾರ್” ಚಂಡಮಾರುತಕ್ಕೆ “ಕೇರ್” : ಬೆನ್ನುಬೆನ್ನಿಗೇ 3 ಚಂಡಮಾರುತದ ಸುಳಿಯಲ್ಲಿ ಕರಾವಳಿ…!

ಮಂಗಳೂರು: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಉದ್ಭವಿಸಿದ “ಕ್ಯಾರ್” ಚಂಡ ಮಾರುತ ಕರಾವಳಿ ಕಡೆಗೆ ಅಪ್ಪಳಿಸುತ್ತಿದೆ. ಹೀಗಾಗಿ ಇಡೀ ಕರಾವಳಿ ತೀರದಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದ್ದು ಮುಂಬಯಿ, ಗೋವಾ, ಕಾರವಾರ, ಉಡುಪಿ, ಮಂಗಳೂರು ಕರಾವಳಿ ತೀರಕ್ಕೆ ಅಪ್ಪಳಿಸಲಿದೆ. ಹೀಗಾಗಿ ಮುಂದಿನ 24 ಗಂಟೆಗಳಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಕಾರಣದಿಂದ ಕರಾವಳಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸಲಾಗಿದೆ.  ಕ್ಯಾರ್ ಬೆನ್ನಿಗೇ ಇನ್ನೆರಡು  3 ಚಂಡಮಾರುತ ಬೀಳುವ ಸಾಧ್ಯತೆ … Continue reading ಕರಾವಳಿಯಲ್ಲಿ “ಕ್ಯಾರ್” ಚಂಡಮಾರುತಕ್ಕೆ “ಕೇರ್” : ಬೆನ್ನುಬೆನ್ನಿಗೇ 3 ಚಂಡಮಾರುತದ ಸುಳಿಯಲ್ಲಿ ಕರಾವಳಿ…!