ಮಂಗಳೂರು: ಕ್ಯಾರ್ ಚಂಡಮಾರುತ ಕರ್ನಾಟಕ ಕರಾವಳಿ ಭಾಗದಿಂದ ದೂರವಾಗಿದೆ. ಸದ್ಯ ಕ್ಯಾರ್ ಚಂಡಮಾರುತವು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಭಾರತೀಯ ಕರಾವಳಿಯಿಂದ ದೂರ ಸರಿದಿದೆ. ಆದರೆ ಕರಾವಳಿ ತೀರದಲ್ಲಿ ಗಾಳಿ ಹಾಗೂ ಮಳೆಯ ನಿರೀಕ್ಷೆ ಇದೆ. ಇದರ ಜೊತೆಗೆ ಕರ್ನಾಟಕದ ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಚಾಮರಾಜ ನಗರಗಳಲ್ಲಿ ಮಳೆ ಹೆಚ್ಚಾಗಲಿದೆ. ಕೇರಳದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…