ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ….!

May 23, 2019
8:49 PM

ಸುಳ್ಯ: ಲೋಕಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ದೇಶದಲ್ಲಿ  “ನಮೋ” ಆಡಳಿತ ಮತ್ತೊಮ್ಮೆ ಸ್ಪಷ್ಟವಾಗಿದೆ.  ವಿವಿಧ ರಾಜ್ಯಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಕರ್ನಾಟಕದಲ್ಲೂ ಬಿಜೆಪಿ 25 ಸ್ಥಾನಗಳನ್ನು  ಬಾಚಿಕೊಂಡಿದೆ. 1 ಕಾಂಗ್ರೆಸ್ ಹಾಗೂ 1 ಜೆ ಡಿಎಸ್ ಸ್ಥಾನ ಪಡೆದುಕೊಂಡರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲವು ಸಾಧಿಸಿದ್ದಾರೆ.

ರಾಜ್ಯದಲ್ಲಿ  ಮೈತ್ರಿಕೂಟದ ಸರಕಾರ ಇದ್ದು ಚುನಾವಣೆಯಲ್ಲೂ ಮೈತ್ರಿ ಮಾಡಿ ಇಡೀ ರಾಜ್ಯದಲ್ಲಿ  2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅದರಲ್ಲೂ ಮುಖ್ಯವಾಗಿ ತೀವ್ರ ಕುತೂಹಲ ಸೃಷ್ಠಿಸಿದ್ದ ಮಂಡ್ಯ ಕ್ಷೇತ್ರವೂ ಮೈತ್ರಿಕೂಟದ ಕೈ ತಪ್ಪಿದೆ. ಹೀಗಾಗಿ ತೀವ್ರ ಮುಖಭಂಗ ಅನುಭವಿಸುತ್ತಿರುವ ನಡುವೆ ರಾಜ್ಯದಲ್ಲೂ ಮೋಡ ಮುಸುಕಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆಯ ಚಿತ್ರ ತಿಳಿಸುತ್ತಿದೆ. ವಿಶೇಷವಾಗಿ ಕರ್ನಾಟದಲ್ಲಿ ಮಾತ್ರವೇ ಈ ಮೋಡ ಆವರಿಸಿರುವುದು  ಕಂಡುಬರುತ್ತಿದೆ. ಇದು ಕಾಕತಾಳೀಯವೂ ಹೌದು. ಮಳೆ ಬರುವ ಸೂಚನೆಯೂ ಹೌದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror