ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೆಹಲಿಗೆ ಹಿಂದಿರುಗಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಲಹಂಕ ವಾಯುನೆಲೆಯಲ್ಲಿ ಪ್ರಧಾನಿಯವರನ್ನು ಬೀಳ್ಕೊಟ್ಟರು. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement