ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಧ್ವಜ ದಿನ ಸಂಭ್ರಮ

September 20, 2019
5:00 PM

ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡೆರೇಷನ್ ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾ ವತಿಯಿಂದ ಎಸ್ಸೆಸ್ಸೆಫ್ ದ್ವಜ ದಿನಾಚರಣೆಯನ್ನು ಮೊಗರ್ಪಣೆ ಮಸೀದಿಯಲ್ಲಿ ನಡೆಸಲಾಯಿತು.

ಮೊಗರ್ಪಣೆ ಮಸ್ಜಿದ್ ಮುದರ್ರಿಸರಾದ ಅಹ್ಮದ್ ಸಖಾಫಿ ಉಸ್ತಾದರು ದುಆ ಮೂಲಕ ಚಾಲನೆ ನೀಡಿ, ಎಸ್.ವೈ.ಎಸ್ ಮೊಗರ್ಪಣೆ ಬ್ರಾಂಚ್ ಅಧ್ಯಕ್ಷರಾದ ಪಳ್ಳಿಕುಂಙಿ ಹಾಜಿ ದ್ವಜಾರೋಹಣ ಗೈದರು, ಬಶೀರ್ ಝುಹ್ರಿ ಜಯನಗರ ಹಾಗೂ ಮೊಗರ್ಪಣೆ ಸದರ್ ಉಸ್ತಾದ್ ಮುಹಮ್ಮದ್ ಸಖಾಫಿ ಅಶಂಸ ಭಾಷಣಗೈದರು, ಎಸ್ಸೆಸ್ಸೆಫ್ ಮೊಗರ್ಪಣೆ ಶಾಖೆ ಕೋಶಾಧಿಕಾರಿ ಆಸಿಫ್ ಬೆಟ್ಟಂಪಾಡಿ ದ್ವಜಗೀತೆಯನ್ನು ಹಾಡಿದರು.ಕಾರ್ಯಕ್ರಮದ ಕೊನೆಯಲ್ಲಿ ಝೈನುಲ್ ಆಬಿದೀನ್ ತಂಙಳ್ ಜಯನಗರ ದುಆಗೈದರು. ಈ ಸಂದರ್ಭದಲ್ಲಿ ಎಸ್.ವೈ.ಎಸ್ , ಎಸ್ಸೆಸ್ಸೆಫ್ ಕಾರ್ಯಕರ್ತರು, ಪತ್ರಿಕಾ ಮಿತ್ರರು ಹಾಗೂ ಊರ ಹಿತೈಷಿಗಳು ಬಾಗವಹಿಸಿದ್ದರು.

Advertisement

ಕಾರ್ಯಕ್ರಮವನ್ನು ಶಾಕಿರ್ ಸ್ವಾಗತಿಸಿ ನಿರೂಪಿಸಿದರು, ಸ್ವಾಬಿರ್ ಜಯನಗರ ವಂದಿಸಿ, ಸಿಹಿ ತಿಂಡಿ ಹಂಚಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror