ಅರಂತೋಡು: ಪೆರಾಜೆ ಸಮೀಪದ ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ಪರಿಹಾರ ದೈವಗಳ ಪ್ರಥಮ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬಿ.ಎಸ್.ಎನ್ ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಬೆಳಿಗ್ಗೆ ಸ್ಥಳ ಶುದ್ದಿ, ಗಣಹೋಮ, ವನದುರ್ಗಾ ಹೋಮ, ಆಶ್ಲೇಷಬಲಿ, ತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಾಯಂಕಾಲ ಗುಳಿಗ ದೈವದ ಕೋಲ ಪ್ರಸಾದ ವಿತರಣೆ ನಡೆಯಿತು. ಸಿರಿಕುರಲ್ ಗೆಳೆಯರ ಬಳಗದ ಪ್ರಾಯೋಜಕತ್ವದಲ್ಲಿ ಮಂಜು ಸುಳ್ಯ ಇವರ ಸುಗಿಪು ಜಾನಪದ ಕಲಾ ತಂಡದ ಮಕ್ಕಳಿಂದ ಜಾನಪದ ನೃತ್ಯ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಭಕ್ತಾಧಿಗಳು ಹಾಜರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…