ಕಾರ್ಯಕ್ರಮಗಳು

ಕಲ್ಮಡ್ಕ ಸಹಕಾರಿ ಸಂಘಕ್ಕೆ ಶತಮಾನೋತ್ಸವ ಸಂಭ್ರಮ ಹಾಗು 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಮತ್ತು ಸಂಘದ ಸೋಲಾರ್ ಅಳವಡಿಕೆಯನ್ನು ರಾಜ್ಯ ಸಹಕಾರ ಮಹಾ ಮಂಡಲದ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಶಾಸಕ ಎಸ್‌.ಅಂಗಾರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

Advertisement
Advertisement

66ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಉದ್ಘಾಟಿಸಿದರು. ಕೃಷಿ ವಸ್ತು ಪ್ರದರ್ಶನವನ್ನು ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಇಂಟರ್ ಲಾಕ್ ಆಳವಡಿಕೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಕೆ.ಎಸ್. ದೇವರಾಜ್, ಜಿ.ಪಂ ಸದಸ್ಯರಾದ ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ತಾ.ಪಂ ಸದಸ್ಯ ಅಬ್ದುಲ್ ಗಫೂರ್, ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಜಿಲ್ಲಾಧ್ಯಕ್ಷ ಪಿ.ಬಿ.ದಿವಾಕರ ರೈ, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್.ಬಿ.ನಾಯಕ್, ಕಲ್ಮಡ್ಕ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಉಡುವೆಕೋಡಿ ಸುಬ್ಬಪ್ಪಯ್ಯ, ಜಾಕೆ ಮಾಧವ ಗೌಡ, ಬಾಲಕೃಷ್ಣ ಗೌಡ ಮೂಲೆಮನೆ, ಕೆ.ಎಸ್‌.ಯಶೋಧಾ, ಮುಖ್ಯ ಅತಿಥಿಗಳಾಗಿದ್ದರು.

ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕ ಮಹೇಶ್.ಕೆ, ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರಾದ ಪಿ.ಸಿ.ಜಯರಾಮ, ರಾಜೀವಿ ಆರ್ ರೈ, ಕೆ.ಸಿ.ನಾರಾಯಣ ಗೌಡ, ಚಂದ್ರಶೇಖರ ಶಾಸ್ತ್ರಿ, ವಿಷ್ಣು ಭಟ್, ರಾಮಕೃಷ್ಣ ರೈ, ಮುಳಿಯ ಕೇಶವ ಭಟ್, ಸೋಮಶೇಖರ ಕೊಯಿಂಗಾಜೆ, ಮಹೇಶ್ ಕುಮಾರ್ ಕರಿಕ್ಕಳ, ಸಂತೋಷ್ ಕುತ್ತಮೊಟ್ಟೆ, ರವೀಂದ್ರ ರುದ್ರಪಾದ, ಕೃಪಾಶಂಕರ ತುದಿಯಡ್ಕ, ಗಂಗಾಧರ ರೈ ಪುಡ್ಕಜೆ, ಇಸ್ಮಾಯಿಲ್ ಕೆ.ಎಂ, ಗೌರವ ಅತಿಥಿಗಳಾಗಿದ್ದರು.
ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಿ.ಉದಯ ಕುಮಾರ್ ಬೆಟ್ಟ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಜೋಷಿ.ಕೆ ವರದಿ ವಾಚಿಸಿದರು. ಉಪಾಧ್ಯಕ್ಷ ಎ.ಗಂಗಾಧರ ಗೌಡ, ನಿರ್ದೇಶಕರಾದ ಕೆ.ಶಂಕರನಾರಾಯಣ ಭಟ್, ಲಕ್ಷ್ಮೀನಾರಾಯಣ ನಡ್ಕ, ಮಹಾಬಲ.ಕೆ, ಸುಧಾ ಎಸ್.ಭಟ್, ಲಲಿತ.ಪಿ, ಮಹಮ್ಮದ್ ಹನೀಫ್, ರಾಮನಾಯ್ಕ.ಯು, ಕರುಣಾಕರ.ಜೆ, ಸಹಕಾರ ಸಂಘಗಳ ವಲಯ ಮೇಲ್ವಿಚಾರಕ ಪ್ರದೀಪ್ ಕೆ ಉಪಸ್ಥಿತರಿದ್ದರು.

ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕಲ್ಮಡ್ಕ ಸಹಕಾರಿ ಸಂಘಗಳ ಪೂರ್ವಾಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

6 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

7 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

10 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

10 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

10 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago