ಕಲ್ಲಪಳ್ಳಿ: ಪ್ರೀತಿ ಕಲಾ ಮತ್ತು ಕ್ರೀಡಾ ಸಂಘ ಕಲ್ಲಪ್ಪಳ್ಳಿ ಇದರ ನೇತೃತ್ವದಲ್ಲಿ ಓಣಂ ಹಬ್ಬದ ಆಚರಣೆ ನಡೆಯಿತು. ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ವಿವಿಧ ಕ್ರೀಡೆ ಮತ್ತು ಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…