ಸಂಪಾಜೆ: ಕಲ್ಲುಗುಂಡಿ ಪ್ರದೇಶದಲ್ಲಿ ಕಳೆದ ರಾತ್ರಿ ಸರಣಿ ಕಳ್ಳತನವಾಗಿದೆ. ಬೆಳಗ್ಗೆ ಕಳ್ಳತನವಾದ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಕಲ್ಲುಗುಂಡಿ ಪ್ರದೇಶದ 6 ಅಂಗಡಿಗಳ ಬೀಗ ಮುರಿದು ಕಳ್ಳತನವಾದ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು , ಸ್ಥಳಕ್ಕೆ ಪೊಲೀಸರು ಆಗಮಿಸಿದ ಬಳಿಕ ಸ್ಪಷ್ಟ ಮಾಹಿತಿ ಸಿಗಲಿದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…