ಕಲ್ಲುಗುಂಡಿ ಜನತಾ ಕಾಲನಿ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ

June 29, 2020
2:59 PM

ಸುಳ್ಯ: ಕಲ್ಲುಗುಂಡಿ ಜನತಾ ಕಾಲನಿ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮ ನಡೆಯಿತು.

Advertisement
Advertisement

ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂದಡ್ಕ ಅಧ್ಯಕ್ಷತೆ ವಹಿಸಿದ್ದರು.  ಸೋಮಶೇಖರ್ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು . ಮಾಜಿ ಅಧ್ಯಕ್ಷರಾದ ಮೊಹಮದ್ ಕುಂಞ, ಯಮುನಾ , ಕ್ಷೇತ್ರದ ಸದಸ್ಯರುಗಳಾದ ಹಮೀದ್.ಜಿ. ಕೆ,  ಕುಸುಮ, ಗೋಪಾಲ್ ಗೌಡ, ಪೂವಯ್ಯ ಗೌಡ,  ಗುಡ್ಡಪ ಗೌಡ ,ಚನಿಯಪ್ಪ, ಮೋನಪ್ಪ ಪೂಜಾರಿ, ಸಂಜೀವ ಪೂಜಾರಿ, ವಾಣಿ,  ಸರೋಜ , ಶೈಲಿನಿ ,ಕಮಲ, ಹನೀಫ್  ಮೊದಲಾದವರು ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group