ಸುಳ್ಯ: ಕಲ್ಲುಗುಂಡಿ ಜನತಾ ಕಾಲನಿ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮ ನಡೆಯಿತು.
ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂದಡ್ಕ ಅಧ್ಯಕ್ಷತೆ ವಹಿಸಿದ್ದರು. ಸೋಮಶೇಖರ್ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು . ಮಾಜಿ ಅಧ್ಯಕ್ಷರಾದ ಮೊಹಮದ್ ಕುಂಞ, ಯಮುನಾ , ಕ್ಷೇತ್ರದ ಸದಸ್ಯರುಗಳಾದ ಹಮೀದ್.ಜಿ. ಕೆ, ಕುಸುಮ, ಗೋಪಾಲ್ ಗೌಡ, ಪೂವಯ್ಯ ಗೌಡ, ಗುಡ್ಡಪ ಗೌಡ ,ಚನಿಯಪ್ಪ, ಮೋನಪ್ಪ ಪೂಜಾರಿ, ಸಂಜೀವ ಪೂಜಾರಿ, ವಾಣಿ, ಸರೋಜ , ಶೈಲಿನಿ ,ಕಮಲ, ಹನೀಫ್ ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…