ನಿಂತಿಕಲ್ಲು: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಸಜೀವ ದಹನಗೊಂಡ ಘಟನೆ ನಿಂತಿಕಲ್ಲು ಬಳಿಯ ಕಲ್ಲೇರಿಯಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಬೈಕ್ ಸವಾರ ನಿಂತಿಕಲ್ಲು ಕಡೆಗೆ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಎಚ್ ಟಿ ಲೈನ್ ತುಂಡಾಗಿ ಬಿದ್ದ ಕಾರಣದಿಂದ ಬೈಕ್ ಸವಾರ ಸಜೀವ ದಹನಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಮೆಸ್ಕಾಂ ಸಿಬಂದಿಗಳು ಆಗಮಿಸಿದ್ದಾರೆ.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…