ನಿಂತಿಕಲ್ಲು: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಸಜೀವ ದಹನಗೊಂಡ ಘಟನೆ ನಿಂತಿಕಲ್ಲು ಬಳಿಯ ಕಲ್ಲೇರಿಯಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಬೈಕ್ ಸವಾರ ನಿಂತಿಕಲ್ಲು ಕಡೆಗೆ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಎಚ್ ಟಿ ಲೈನ್ ತುಂಡಾಗಿ ಬಿದ್ದ ಕಾರಣದಿಂದ ಬೈಕ್ ಸವಾರ ಸಜೀವ ದಹನಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಮೆಸ್ಕಾಂ ಸಿಬಂದಿಗಳು ಆಗಮಿಸಿದ್ದಾರೆ.
ಅಡಿಕೆ ಕೃಷಿಯಲ್ಲಿನ ರೋಗಬಾಧೆ ಮತ್ತು ಮಾರುಕಟ್ಟೆ ಅನಿಶ್ಚಿತತೆಯನ್ನು ಎದುರಿಸಲು ಬೆಳೆಗಾರರು ಮಿಶ್ರ ಬೆಳೆ…
ಉತ್ತರ ಭಾರತದಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮ ಕರ್ನಾಟಕದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು,…
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಹೆಚ್ಚುತ್ತಿರುವ ಅಡಿಕೆ ಬೆಳೆ ವಿಸ್ತರಣೆಯನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು…
ಕಬ್ಬು ಬೆಳೆಗಾರರ ಬೇಡಿಕೆಗಳು ಮತ್ತು ಕಬ್ಬಿನ ಬೆಲೆ ನಿಗದಿ ಕುರಿತು ಮುಖ್ಯಮಂತ್ರಿ ಡಿ.ಕೆ.…
ನದಿ ತೀರಗಳು ತ್ಯಾಜ್ಯಗಳಿಂದ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅರಮೇರಿ ಕಳಂಚೇರಿ ಮಠದ…
ಕರ್ನಾಟಕದಾದ್ಯಂತ ಅ.27ರಿಂದ ಬಿಸಿಲು ಹಾಗೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಅರ್ನಬ್ ಚಂಡಮಾರುತದ…