ಬೆಳ್ಳಾರೆ: ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ತಾಲೂಕಿನಾದ್ಯಂತ ಸಂಚರಿಸುತ್ತಿರುವ ಸ್ವಚ್ಛಮೇವ ಜಯತೆ ರಥ ಗುರುವಾರ ಕಳಂಜಕ್ಕೆ ಆಗಮಿಸಿದ್ದು ಗ್ರಾಮ ಪಂಚಾಯತ್ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು.
ತಾಲೂಕು ಪಂಚಾಯತ್ ಸಿಬ್ಬಂದಿ ಕೃಷ್ಣಪ್ಪ ಬಿ.ಟಿ, ಕಳಂಜ ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಕೆ.ಆರ್, ಪಂಚಾಯತ್ ಸಿಬ್ಬಂದಿಗಳಾದ ತಿರುಮಲೇಶ್ವರ ಎಂ, ಮೋನಪ್ಪ.ಕೆ, ಗಿರಿಧರ್.ಕೆ, ಗ್ರಂಥಪಾಲಕಿ ಪುಷ್ಪಾವತಿ.ಎಂ ಉಪಸ್ಥಿತರಿದ್ದರು.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…