ಕಳಂಜ: ಕಳಂಜ ಗ್ರಾಮ ಪಂಜಾಯತ್, ಸಂಕಲ್ಪ ಫ್ರೆಂಡ್ಸ್, ಯೂತ್ ಕ್ಲಬ್, ವಿಷ್ಣ್ಣು ಮೂರ್ತಿ ಸೇವಾ ಸಮಿತಿ ಮತ್ತು ಯುವಕಮಂಡಲ ಇವರಿಂದ ಸ್ವಚ್ಛ ಮೇವ ಜಯತೆ ಅಭಿಯಾನದ ಅಂಗವಾಗಿ ಜೂ 16 ಅಂದು ಸ್ವಚ್ಛತಾ ಶ್ರಮದಾನ ನಡೆಸಲಾಯಿತು.
ಕಳಂಜದ ವಿಷ್ಣು ನಗರದಲ್ಲಿ ಹಾಗೂ ಮಸೀದಿಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಳಂಜ ಪಂಚಾಯತ್ ಪಿ. ಡಿ. ಒ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸಂಕಲ್ಪ ಫ್ರೆಂಡ್ಸ್ ನ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.