ಕಳಂಜ : ಅಯ್ಯನಕಟ್ಟೆ ಜಾತ್ರೆ ಮುಂದಿನ ಜನವರಿ ತಿಂಗಳಲ್ಲಿ ನಡೆಯಲಿದ್ದು, ಅದಕ್ಕೆ ಸಂಬಂಧಪಟ್ಟಂತೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಅಶ್ವತ್ಥ ಗಿಡ ನೆಡುವ ಕಾರ್ಯಕ್ರಮ ಇಂದು ಜರುಗಿತು.
Advertisement
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಾಧವ ಗೌಡ, ಸಂಚಾಲಕ ಲಿಂಗಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಪಿ ಜಿ ಎಸ್ ಎನ್ ಪ್ರಸಾದ್, ಸೀತಾರಾಮ ಕಂಚಿಕಾರಮೂಲೆ, ಅಚ್ಯುತ ಗೌಡ, ಪ್ರೀತೇಶ್ ತಂಟೆಪ್ಪಾಡಿ ಮುಂತಾದವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement