ಬೆಳ್ಳಾರೆ : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ವನಮಹೋತ್ಸವ ಕಾರ್ಯಕ್ರಮ ಕಳಂಜ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಕಳಂಜ ಗ್ರಾಮ ಪಂಚಾಯತ್ ಸಿಬಂದಿಗಳು ಗಿಡಗಳನ್ನು ನೆಟ್ಟರು.
ಕಾರ್ಯಕ್ರಮದಲ್ಲಿ ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕರಿ ಪ್ರೀತಿ, ಕಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್, ಆಶಾ ಕಾರ್ಯಕರ್ತೆ ಜಯಂತಿ, ಗ್ರಾಮ ಪಂಚಾಯತ್ ಸದಸ್ಯೆ ಪುಷ್ಪಾವತಿ, ಸಿಬಂದಿಗಳಾದ ಮೋನಪ್ಪ ಕೋಡಿಯಡ್ಕ, ತಿರುಮಲೇಶ್ವರ, ಪುರುಷೋತ್ತಮ, ನವೀನ, ವಾಣಿ ಹಾಗು ಗ್ರಂಥಪಾಲಕಿ ಪುಷ್ಪಾವತಿ ಉಪಸ್ಥಿತರಿದ್ದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…