ಕಳಂಜ ಬಸ್ಸು ನಿಲ್ದಾಣ ದುರಸ್ಥಿಗೆ ಕ್ರಮ

October 1, 2019
3:23 PM

ಸುಳ್ಯ: ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಂಜ ಬಸ್ ತಂಗುದಾಣದ ದುಸ್ಥಿತಿಯ ಬಗ್ಗೆ ಸುಳ್ಯನ್ಯೂಸ್.ಕಾಂ ಬೆಳಗ್ಗೆ ವರದಿ ಮಾಡಿತ್ತು. ಈ ಬಗ್ಗೆ ತಕ್ಷಣವೇ ತಾಪಂ ಸದಸ್ಯೆ , ಸ್ಥಾಯಿಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಅವರು ಸ್ಪಂದಿಸಿ ಈ ಬಗ್ಗೆ ಗ್ರಾಮ ಪಂಚಾಯತ್ ಆಡಳಿತ ಹಾಗೂ ಪಿಡಿಒ ಅವರಲ್ಲಿ ವಿಚಾರಿಸಿದರು.

Advertisement

ಕಳಂಜ ಗ್ರಾಮ ಪಂಚಾಯತ್  2019-20 ನೇ ಸಾಲಿನ 14ನೇ ಹಣಕಾಸಿನ ಕ್ರಿಯಾಯೋಜನೆಯಲ್ಲಿ ಬಸ್ಸು ನಿಲ್ದಾಣಗಳ ದುರಸ್ಥಿಗೆ ಹಣ ಕಾದಿರಿಸಿದ್ದು ಇದರಲ್ಲಿಯೇ ಕಳಂಜ ವಿಷ್ಣು ನಗರ ಬಸ್ ನಿಲ್ದಾಣದ ದುರಸ್ಥಿಯನ್ನು ಸಹ ಕೈಗೊಳ್ಳಲಾಗುವುದು ಎಂದು ಕಳಂಜ ಗ್ರಾಪಂ ಪಿಡಿಒ  ಶ್ರೀಧರ್ ಕೆ. ಆರ್ ತಿಳಿಸಿದ್ದಾರೆ.

ಬಸ್ ನಿಲ್ದಾಣ ದುರಸ್ತಿ ಬಳಿಕ ಸ್ಥಳೀಯರು ಸ್ವಚ್ಛತೆ ಕಡೆಗೂ ಗಮನಹರಿಸಬೇಕಾಗಿದೆ ಎಂಬುದು ಸುಳ್ಯನ್ಯೂಸ್.ಕಾಂ ಕಾಳಜಿ. ಬೆಳಗ್ಗೆ ಪ್ರಕಟವಾದ ವರದಿಗೆ ತಕ್ಷಣವೇ ಪ್ರತಿಕ್ರಿಯೆ ವ್ಯಕ್ತವಾಗಿ ಸಮಸ್ಯೆ ಪರಿಹಾರ ಹಾಗೂ ಸ್ಪಷ್ಟನೆಯೂ ದೊರೆತಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !
June 24, 2025
10:26 AM
by: ದ ರೂರಲ್ ಮಿರರ್.ಕಾಂ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …
May 22, 2025
8:43 PM
by: The Rural Mirror ಸುದ್ದಿಜಾಲ
ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ
April 9, 2025
11:00 AM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group