ಬೆಳ್ಳಾರೆ: ಶ್ರೀ ಭಾರತಿ ಭಾರತಿ ಸೇವಾ ಸಮಿತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವೇ।ಮೂ ಅರಂಬೂರು ಕೃಷ್ಣ ಭಟ್ ಅವರ ನೇತೃತ್ವದೊಂದಿಗೆ ವರಮಹಾಲಕ್ಷ್ಮೀ ಪೂಜೆ ಹಾಗು ಮಾತೃಮಂಡಳಿ ಸದಸ್ಯರಿಂದ ವಿಶೇಷ ಕುಂಕುಮಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಅಶೋಕ ಭಟ್ ಕೆದಿಲ, ಕೋಶಾಧಿಕಾರಿ ವೇಣುಗೋಪಾಲ ಭಟ್ ಕೆದಿಲ, ವ್ಯವಸ್ಥಾಪಿಕೆ ಮಾಲಿನಿ ಪ್ರಸಾದ್ ಭಟ್, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ, ಸತ್ಯನಾರಾಯಣ ಪ್ರಸಾದ್ ಪಾಟಾಜೆ, ಮಾತಾಜಿ, ಮಾತೃಮಂಡಳಿ ಸದಸ್ಯೆಯರು ಹಾಗು ಅನೇಕ ಭಕ್ತರು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮದ ಅನಂತರ ಅನ್ನಸಂತರ್ಪಣೆ ನಡೆಯಿತು
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…