ಕಳಂಜ : ಕಳಂಜದ ವಿದ್ಯಾನಿಕೇತನ ಶಿಶುಮಂದಿರದ ಬಳಿಯಲ್ಲಿ ಶಿಶುಮಂದಿರದ ಪುಟಾಣಿಗಳು ಹಾಗೂ ಬಾಲಗೋಕುಲದ ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ ಭಾನುವಾರ ಜರುಗಿತು. ಈ ಸಂದರ್ಭ ಪುಟಾಣಿಗಳಿಗೆ ಗಿಡ ನೆಡುವ ಮೂಲಕ ಪರಿಸರದ ನೇರ ಪಾಠ ಲಭ್ಯವಾಯಿತು.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…