Advertisement
ಸುದ್ದಿಗಳು

ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದ ಮುಂಬಯಿ ಆಹಾರ ಸುರಕ್ಷತಾ ಅಧಿಕಾರಿಗಳು | 11,496 ಕೆಜಿ ಅಡಿಕೆ ವಶಕ್ಕೆ |

Share

ಮುಂಬಯಿ: ಮುಂಬಯಿಯ  ಆಹಾರ ಮತ್ತು ಔಷಧ ವಿಭಾಗದ ನಾಗ್ಪುರ ವಿಭಾಗದ  ಆಹಾರ ಸುರಕ್ಷತಾ ಅಧಿಕಾರಿಗಳು ಸುಮಾರು 11, 496 ಕೆಜಿ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಳಪೆ ಗುಣಮಟ್ಟ ಹಾಗೂ ಕಲಬೆರಕೆ ಮಾಡಲಾಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು.  ತನಿಖೆಯ ವೇಳೆ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿರುವುದು  ಬೆಳಕಿಗೆ ಬಂದಿದೆ. ಹೀಗಾಗಿ  32,68,860 ರೂ.ಗಳ 11,496 ಕೆಜಿ ತೂಕದ ಅಡಿಕೆ ದಾಸ್ತಾನು ವಶಪಡಿಸಿಕೊಂಡಿದ್ದಾರೆ.

ಆದರೆ ಇದೇ ಮೊದಲಲ್ಲ  ಈ ಹಿಂದೆಯೂ ಆಹಾರ ಮತ್ತು ಔಷಧ ವಿಭಾಗದ ಅಧಿಕಾರಿಗಳು ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದಿದ್ದರು.  ಈ ವರ್ಷ ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ,  11 ವಿವಿಧ ಸ್ಥಳಗಳಲ್ಲಿ  2,69,70,842 ರೂ ಮೌಲ್ಯದ 1,10,599 ಕೆಜಿ ತೂಕದ  ಅಡಿಕೆ ವಶಪಡಿಸಿಕೊಂಡಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ

ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…

17 minutes ago

ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ

ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…

21 minutes ago

ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?

ರಾಜ್ಯದಲ್ಲಿ ಹಾಲಿನ ದರವನ್ನು ಕನಿಷ್ಠ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ…

3 hours ago

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು

ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…

15 hours ago

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ

ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…

21 hours ago

ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…

21 hours ago