Advertisement
ಸುದ್ದಿಗಳು

ಕಳೆದ 6 ದಿನದಲ್ಲಿ 800 ಮಿಲಿ ಮೀಟರ್ ಮಳೆ…!

Share

ಸುಳ್ಯ: ಇದುವರೆಗೆ ಇಂತಹದ್ದೊಂದು‌ ಮಳೆ ಕಾಣಲಿಲ್ಲ. ನಿರಂತರವಾಗಿ ಒಂದು ವಾರ ಸುರಿದ ಮಳೆ 800 ಮಿಲಿ‌ಮೀಟರ್ ಗಿಂತಲೂ ಅಧಿಕ..!. ಈ ರೀತಿ ಒಂದೇ ವಾರದಲ್ಲಿ ಹೀಗೆ ಮಳೆ ಸುರಿದಿಲ್ಲ ಎಂದು ಹಿರಿಯರು ನೆನಪಿಸುತ್ತಾರೆ.

ಕಳೆದ 6 ದಿನಗಳಿಂದ ಸತತವಾಗಿ ಕೆಲವು ಕಡೆ 100 ಮಿಮೀ ಮಳೆ ದಾಟಿದೆ. ಕೆಲವು ಕಡೆ ಕೊಂಚ ಹೆಚ್ಚು ಕಡಿಮೆ ಇದೆ.  ಇಂದು ಕೊಲ್ಲಮೊಗ್ರದಲ್ಲಿ  104 ಮಿಮೀ ,ಕಲ್ಲಾಜೆಯಲ್ಲಿ  101 ಮಿಮೀ , ಗುತ್ತಿಗಾರಿನಲ್ಲಿ  90 ಮಿಮೀ ಹಾಗೂ ಬಾಳಿಲದಲ್ಲಿ  105 ಮಿಮೀ ಮಳೆಯಾಗಿದೆ.

ಕಳೆದ ವರ್ಷ ಇದೇ ದಿನದಿಂದ ಭಾರೀ ಮಳೆ ಆರಂಭವಾಗಿತ್ತು. ಅಂದು ಆರಂಭದ ದಿನ 83 ಮಿಮೀ ಮಳೆಯಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…

9 hours ago

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…

16 hours ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

1 day ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

1 day ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

2 days ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

3 days ago