ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರಿದ ಸಹಾಯಧನ ವಿತರಣೆ

April 26, 2019
4:38 PM

ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ  ಮಳೆ ಹಾಗೂ  ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ ನೆಲಸಮವಾಗಿತ್ತು.
ಘಟನೆಯಲ್ಲಿ ಮನೆ ಕಳೆದುಕೊಂಡ ಬಡ ಕುಟುಂಬಕ್ಕೆ ಬಾಳುಗೋಡಿನ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಹಾಯ ಹಸ್ತ ಚಾಚಿದ್ದು ರೂ 10.000 ಪರಿಹಾರ ಸಹಾಯಧನವನ್ನು ಶುಕ್ರವಾರ ಕುಟುಂಬದವರಿಗೆ ವಿತರಿಸಿದರು.

ಈ ಸಂದರ್ಭ ಕುಕ್ಕಪ್ಪ ಮುಂಡೋಕಜೆ, ನಿತಿನ್ ಬಾಳುಗೋಡು, ರಾಮಕೃಷ್ಣ ಕಟ್ಟೆಮನೆ, ತೇಜಕುಮಾರ ಮುಂಡೋಕಜೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror