ಬೆಂಗಳೂರು: ಕಳೆದ ನಾಲ್ಕು ದಿನಗಳ ವಿಚಾರಣೆ ಬಳಿಕ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೊಸದಿಲ್ಲಿಯಲ್ಲಿ ಬಂಧಿಸಿದ್ದಾರೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿಲ್ಲ ಎಂದು ಡಿ ಕೆ ಶಿವಕುಮಾರ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಹೊಸದಿಲ್ಲಿಯ ಲೋಕನಾಯಕ ಭವನದಲ್ಲಿರುವ ಕಚೇರಿಯಲ್ಲಿ ವಿಚಾರಣೆ ನಂತರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿಯ ನಿವಾಸದಲ್ಲಿ ಪತ್ತೆಯಾದ 8.9 ಕೋಟಿ ರೂ. ನಗದು ಡಿ ಕೆ ಶಿವಕುಮಾರ್ ಅವರಿಗೆ ಉರುಳಾಗಿತ್ತು.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…