ಸುಳ್ಯ: ಕರ್ನಾಟಕ ಸರಕಾರದ 2019 -2020ನೇ ಸಾಲಿನ 5054 ಗ್ರಾಮೀಣ ರಸ್ತೆ ಅಭಿವೃದ್ದಿ ಯೋಜನೆಯಡಿ ಮಂಜೂರಾದ ರೂ.50 ಲಕ್ಷ ಅನುವಾದದಲ್ಲಿ ಬಾಳಿಲ – ಕಾಂಚೋಡು ರಸ್ತೆ ಕಾಂಕ್ರಿಟೀಕರಣಕ್ಕಾಗಿ ಶಾಸಕ ಎಸ್. ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.
ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಮಾಜಿ ಅಧ್ಯಕ್ಷೆ ಮಾಲಿನಿ ಪ್ರಸಾದ್, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ. ಬಾಳಿಲ, ಪಿ.ಜಿ.ಎಸ್ ಎನ್ ಪ್ರಸಾದ್, ಕಾಂಚೋಡು ಪರಮೇಶ್ವರಯ್ಯ ಅತಿಥಿಗಳಾಗಿದ್ದರು. ರಾಮಪ್ರಸಾದ್ ಕಾಂಚೋಡು ಸ್ವಾಗತಿಸಿ, ಬಾಳಿಲ ಪಂಚಾಯಿತಿ ಸದಸ್ಯ ರಾಧಾಕೃಷ್ಣ ರಾವ್ ವಂದಿಸಿದರು. ಶ್ರೀನಾಥ್ ರೈ ದೋಳ್ತೋಡಿ, ಸತ್ಯಮೂರ್ತಿ ಬಾಳಿಲ, ಕಿರಣ್ ರೈ ಅಗಲ್ಪಾಡಿ, ಗಂಗಾಧರ ಕಾಯಾರ, ಮಾಧವ ಗೌಡ ಅಯ್ಯನಕಟ್ಟೆ, ರಾಮಚಂದ್ರ ಕಾಯಾರ, ಈಶ್ವರ ಚಂದ್ರ ಮುಂಡುಗಾರು, ರವಿಶಂಕರ್ ಕಾಂಚೋಡು ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.